ತಂಬಾಕು ಉತ್ಪನ್ನ ಮತ್ತು ಮಾಧಕ ವಸ್ತುಗಳ ವ್ಯಸನದಿಂದ ಮಕ್ಕಳು ಜೀವನ ಹಾಳಾಗುತ್ತಿದೆ ಕೋಲಾರ, ಅಕ್ಟೋಬರ್ ೧೫ (ಕರ್ನಾಟಕ ವಾರ್ತೆ) : ಮಕ್ಕಳು ತಂಬಾಕು ಉತ್ಪನ್ನ ಮತ್ತು ಮಾಧಕ ವಸ್ತುಗಳಿಗೆ ವ್ಯಸನಿಗಳಾಗುತ್ತಿದ್ದಾರೆ. ಅದರಿಂದ ಮಕ್ಕಳು ಶಿಕ್ಷಣ ಕುಂಟಿತವಾಗಿ ಅವರ ಜೀವನ ಹಾಳಾಗುತ್ತಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನಟೇಶ.ಆರ್ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ, ವಕೀಲರ ಸಂಘ ಕೋಲಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಹಾಗೂ ಕರ್ನಾಟ