ಬೈಂದೂರು: ಸಚಿವರ ಭೇಟಿ: ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಶಾಸಕ ಗುರುರಾಜ ಗಂಟಿಹೊಳೆ ಮನವಿ
ಬೆಂಗಳೂರಿನ ವಿಧಾನಸೌಧದಲ್ಲಿ ಮೀನುಗಾರಿಕೆ ಸಚಿವ ಬಸವಂತಪ್ಪನವರನ್ನು ಭೇಟಿಯಾದ ಶಾಸಕ ಗುರುರಾಜ ಗಂಟಿಹೊಳೆ, ಮೀನುಗಾರರ ಪರಿಹಾರ, ಬಂದರು ಅಭಿವೃದ್ಧಿ ಹಾಗೂ ಸೀಮೆಎಣ್ಣೆ ಸಬ್ಸಿಡಿ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿ ಮನವಿ ಸಲ್ಲಿಸಿದ್ದಾರೆ.