ಅನಧಿಕೃತವಾಗಿ ಗೃಹಬಳಕೆಯ ಸಿಲಿಂಡರ್ ಗಳನ್ನು ಇಟ್ಟುಕೊಂಡು ಫಿಲ್ಲಿಂಗ್ ಮಾಡಿ ಆಟೊಗಳಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಬುಧವಾರ ಸಂಜೆ 4ಗಂಟೆ. ದಾಳಿ ನಡೆಸಿದ್ದಾರೆ. ಸ್ಥಳೀಯ ಪ್ರಶಾಂತ್ ನಗರದಲ್ಲಿ ಬೆಳಗಲ್ ತಾಂಡಾದ ನಿವಾಸಿ ರಾಮಸ್ವಾಮಿ ನಾಯ್ಕ ಎಂಬುವವರು ನಿವಾಸದಲ್ಲಿ ಅನಧಿಕೃತವಾಗಿ ಗೃಹಬಳಕೆಯ ಖಾಲಿ ಸಿಲಿಂಡರ್ಗಳನ್ನು ಇಟ್ಟುಕೊಂಡು, ಅವುಗಳನ್ನು ಮಷಿನ್ ಸಹಾಯದಿಂದ ಆಟೊಗಳಿಗೆ ರಿಫಿಲ್ಲಿಂಗ್ ಮಾಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಆಹಾರ ಸರಬರಾಜು ಮತ್ತು ಗ್ರಾಹಕರ ಇಲಾಖೆಯ ಉಪನಿರ್ದೇಶಕಿ ಸಕೀನಾ ಅವರ ಮಾರ್ಗದರ್ಶನದಲ್ಲಿ ಆಹಾರ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಲಿಂಡರ್ಗಳು, ಮಷಿನ್ಗಳನ್ನು ವಶಪಡಿಸಿಕೊಂಡಿ ದ್ದಾರೆ. ಆರೋಪಕ್ಕೆ ಸ