ಬಂಟ್ವಾಳ: ಪ್ರಭಾಕರ್ ಭಟ್ ಅವರಿಗೆ ನೋಟಿಸ್ ನೀಡದಂತೆ ರಾಜ್ಯಪಾಲರಿಗೆ ಮನವಿ
ಬಂಟ್ವಾಳದಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ವಿಚಾರಣೆಯ ನೆಪದಲ್ಲಿ ತೊಂದರೆ ನೀಡಬಾರದು, ಪುನಿತ್ ಕೆರೆಹಳ್ಳಿ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕು ಹಾಗೂ ಭರತ್ ಕುಮ್ಢೆಲು ಅವರ ಮೇಲಿನ ಗೂಂಡಾ ಕಾಯ್ದೆ ರದ್ದುಪಡಿಸಬೇಕೆಂದು ಆಗ್ರಹ.