ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಶ್ರೀ ವಿರೂಪಾಕ್ಷಪ್ಪ ಶಿವಯೋಗೆಪ್ಪ ಬಸವನಾಳ ದತ್ತಿ ಉಪನ್ಯಾಸ ಮತ್ತು ಕೆ.ಸಿ.ಸಿ ಬ್ಯಾಂಕ ವಿಶ್ರಾಂತ ಸಿಬ್ಬಂದಿಗಳಿಗೆ “ಸತ್ಯಶುದ್ಧ ಕಾಯಕ ಪ್ರಶಸ್ತಿ” ಪ್ರದಾನ ಸಮಾರಂಭ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಹಕಾರಿ ಸೇವೆಯಲ್ಲಿ ಬಸವನಾಳರ ಪಾತ್ರ ಕುರಿತು ನಿವೃತ್ತ ಸಹಕಾರ ಇಲಾಖೆಗಳ ನಿಬಂಧಕರಾದ ಪಿ.ಎಚ್.ಮಂಜಪ್ಪ ವಿಶೇಷ ಉಪನ್ಯಾಸ ನೀಡಿದರು. ಈ ವೇಳೆ ಪಾಲಿಕೆ ಮಾಜಿ ಸದಸ್ಯ ಸಿ.ಎಸ್ ಪಾಟೀಲ, ಕೆಸಿಸಿ ಬ್ಯಾಂ