Public App Logo
Jansamasya
Haryana
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
���ोगी_आदित्यनाथ
Sonunigam
Arvindkejriwal
Rajasthannews
Rahul
Indianews
���ंगाल
Gwaliornews
New_delhi
���िल्ली_मेट्रो
Newsupdate
���निका
No video available

ಶಿರಹಟ್ಟಿ: ಪಟ್ಟಣದಲ್ಲಿ ಬರಗಾಲದ ನಿಮಿತ್ತ ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಮೇವು ಬ್ಯಾಂಕ್ ಉದ್ಘಾಟಿಸಿದ ತಹಶೀಲ್ದಾರ್

Shirhatti, Gadag | Apr 2, 2024
ಬರಗಾಲದ ನಿಮಿತ್ತ ಜಾನುವಾರುಗಳಿಗೆ ಮೇವಿನ ಸಂಗ್ರಹಣೆ ಬಹು ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಬರಗಾಲದ ಟಾಸ್ಕ್ ಫೋರ್ಸ್ ಸಮಿತಿಯ ನೋಡಲ್ ಅಧಿಕಾರಿ ನಿರ್ಮಲಾ ಎನ್.ಕೆ, ಮುಖ್ಯ ಯೋಜನಾಧಿಕಾರಿ ಜಿಲ್ಲಾ ಪಂಚಾಯತ್ ಗದಗ ಇವರ ಅಧ್ಯಕ್ಷತೆಯಲ್ಲಿ ಮೇವು ಬ್ಯಾಂಕ್ ಉದ್ಘಾಟಿಸಲಾಯಿತು. ಬರಗಾಲದ ನಿಮಿತ್ತ ಮೇವು ಬ್ಯಾಂಕ್ ಉದ್ಘಾಟಿಸಿರುವುದಾಗಿ ಮಂಗಳವಾರ ಪಟ್ಟಣದಲ್ಲಿ ತಹಶೀಲ್ದಾರ್ ಅನಿಲ್ ಬಡಿಗೇರಿ ತಿಳಿಸಿದರು.
ಶಿರಹಟ್ಟಿ: ಪಟ್ಟಣದಲ್ಲಿ ಬರಗಾಲದ ನಿಮಿತ್ತ ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಮೇವು ಬ್ಯಾಂಕ್ ಉದ್ಘಾಟಿಸಿದ ತಹಶೀಲ್ದಾರ್ - Shirhatti News