ಗದಗ: ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶ ಭಾರತ: ನಗರದಲ್ಲಿ ಶಾಸಕ ಜಿ. ಎಸ್ ಪಾಟೀಲ
Gadag, Gadag | Sep 15, 2025 ವಿಶ್ವದಲ್ಲಿ ಹಲವಾರು ದೇಶಗಳು ಪ್ರಜಾಪ್ರಭುತ್ವಕ್ಕೆ ತಮ್ಮ ತಮ್ಮ ವಿಚಾರಗಳನ್ನು ಅಳವಡಿಸಿಕೊಂಡಿವೆ. ಆದರೆ ಭಾರತ ದೇಶವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ ಎಂದು ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ ತಿಳಿಸಿದರು.