ಸಿಂಹಾರೂಢಾ ಸಿದ್ಧಿದಾತ್ರಿ ಅಲಂಕಾರದಲ್ಲಿ ಕಂಗೊಳಿಸಿದ ಅನ್ನಪೂರ್ಣೇಶ್ವರಿ.! ಶಕ್ತಿ ದೇವತೆಯನ್ನ ಕಣ್ತುಂಬಿಕೊಂಡ ಭಕ್ತ ಸಮೂಹ !
ಆದಿಶಕ್ತ್ಯಾತ್ಮಕ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ಬುಧವಾರ ಅನ್ನಪೂರ್ಣೇಶ್ವರಿ ದೇವಿಗೆ ಸಿಂಹಾರೂಡ ಸಿದ್ಧಿದಾತ್ರಿ ಅಲಂಕಾರವನ್ನು ಮಾಡಿದ್ದರು. ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಭಕ್ತ ಸಮೂಹ ದೇವಿಯನ್ನ ಕಣ್ತುಂಬಿಕೊಂಡಿತು.