ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿಯಲ್ಲಿ ಸರಳವಾಗಿ ನಡೆದ ಗಾಂಧಿ ಜಯಂತಿ: ತಾಲೂಕು ಕಚೇರಿ ಸ್ವಚ್ಛಗೊಳಿಸಿದ ಅಧಿಕಾರಿಗಳು
ಚಿಕ್ಕನಾಯಕನಹಳ್ಳಿ ತಾಲೂಕು ಆಡಳಿತದಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ. ತಾಲೂಕು ಕಚೇರಿ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದ ಅಧಿಕಾರಿಗಳು. ಗಾಂಧೀಜಿ ಮತ್ತು ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಕೆ.