ಕಲಬುರಗಿ: RSS ಪಥಸಂಚಲನ: ನವೆಂಬರ್ 7 ರಂದು ಅರ್ಜಿ ವಿಚಾರಣೆ ಮುಂದೂಡಿದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠ
ಕಲಬುರಗಿ : ಹೈವೋಲ್ಟೆಜ್ ಕ್ಷೇತ್ರ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ, ಅಕ್ಟೋಬರ್ 30 ರಂದು ಮಧ್ಯಾನ 3 ಗಂಟೆಗೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಆರ್ಎಸ್ಎಸ್ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾಯಧೀಶರಾದ ಎಮ್ಜಿಎಸ್ ಕಮಲ್ ಅವರ ಏಕಸದಸ್ಯ ಪೀಠ, ನವೆಂಬರ್ 5 ರಂದು ಬೆಂಗಳೂರಿನಲ್ಲಿ ಎಜೆ ನೇತೃತ್ವದಲ್ಲಿ ಸಭೆ ನಡೆಸಲು ಸೂಚಿಸಿದೆ.. ಅಲ್ಲದೇ ನವೆಂಬರ್ 7 ರಂದು ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ..