ಕಲಬುರಗಿ: ನಗರದ ಜಿಮ್ಸ್ ನಲ್ಲಿ ಓಪಿ ಉದ್ಘಾಟನೆ ಮಾಡಿದ ನಗರ ಪೊಲೀಸ್ ಆಯುಕ್ತರು
ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನೂತನವಾಗಿ ಓಪಿ ಸ್ಥಾಪನೆ ಮಾಡಲಾಗಿದ್ದು, ಅ. ೧೮ ರಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಅನೇಕ ಹಿರಿಯ ವೈದ್ಯರು ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು