ಕುಷ್ಟಗಿ: ಯಲಬುರ್ಗಾ ತಾಲೂಕಿನಲ್ಲಿರುವ ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬಿಸುವ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥ
ಕೊಪ್ಪಳ ಜಿಲ್ಲೆಯ ಕುಷ್ಟಗಿ ಯಲಬುರ್ಗಾ ತಾಲೂಕಿನಲ್ಲಿರುವ ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬಿಸುವ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿಯುತ್ತಿದೆ. ಸೆಪ್ಟೆಂಬರ್ 15 ರಂದು ಮಧ್ಯಾಹ್ನ 12-00 ಗಂಟೆಗೆ ಕುಷ್ಟಗಿ ತಾಲ್ಲೂಕಿನ ಜಾಲಪುರ ಗ್ರಾಮದ ರೈತರು ತಮ್ಮ ಗ್ರಾಮದ ಬಳಿಯ ಪೈಪ್ ಒಡೆದು ಹರಿಯುತ್ತಿರುವ ನೀರಿನ ವಿಡಿಯೋ ಮಾಧ್ಯಮಕ್ಕೆ ನೀಡಿ ರೈತರಲ್ಲಿ ಕಳವಳ ಉಂಟುಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಒಣ ಬೇಸಾಯ ಹೊಂದಿರುವ ಯಲಬುರ್ಗಾ ಹಾಗೂ ಕುಷ್ಟಗಿ ತಾಲ್ಲೂಕಿನಲ್ಲಿರುವ ಕೆರೆಗಳಿಗೆ ನೀರು ತಲುಪಿಸುವ ಯೋಜನೆಗೆ ಇದರಿಂದ ಹಿನ್ನಡೆ ಉಂಟಾಗಿದೆ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾ