ಕಲಬುರಗಿ: ನಗರದಲ್ಲಿ ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆ ಪ್ರತಿಭಟನೆ
Kalaburagi, Kalaburagi | Aug 29, 2025
ಕಲಬುರಗಿ : ಕಲಬುರಗಿ ನಗರದಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿ ನಡೆಯುತ್ತಿದ್ದು, ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ನಗರದ...