Public App Logo
Jansamasya
National
���ीएसटी
Happydiwali
Nextgengst
Cybersecurityawareness
Diwali2025
Pmmsy
Fidfimpact
Matsyasampadasesamriddhi
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds

ಭಟ್ಕಳ: ಜಾಲಿ ತೆಲಗೇರಿಯ ಕ್ರಿಕೆಟ್ ಮೈದಾನ ಪಕ್ಕ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಟ, ನಗರ ಪೊಲೀಸರಿಂದ ದಾಳಿ

ಭಟ್ಕಳ-ಭಟ್ಕಳದ ಜಾಲಿ ತೆಲಗೇರಿಯ ಕ್ರಿಕೆಟ್ ಮೈದಾನದ ಹತ್ತಿರ ಕಾನೂನುಬಾಹಿರವಾಗಿ ಹಣಕಟ್ಟಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ಆತನ ಜೊತೆಯಿದ್ದ ಏಳು ಜನ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.

MORE NEWS