ಶಿರಹಟ್ಟಿ: ಕೋಗನೂರಿನಲ್ಲಿ ಪಶು ಆಸ್ಪತ್ರೆಗೆ ಗ್ರಾಮಸ್ಥರ ಆಗ್ರಹ
ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಬಗ್ಗೆ ಕೋಗನೂರು ಪಿಡಿಓ ಅವರಿಗೆ ಮನವಿಯನ್ನು ಸಲ್ಲಿಸಲಾಗಿದೆ. ಆದಷ್ಟು ಬೇಗ ಸರ್ಕಾರಕ್ಕೆ ನಮ್ಮ ಮನವಿಯ ಬಗ್ಗೆ ಮನವರಿಕೆ ಮಾಡಿಕೊಡಬೇಕು ಅಂತ ಆಗ್ರಹಿಸಿದ್ದಾರೆ.