ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರಸ್ತೆಯಲ್ಲಿ ಪ್ರತಿಭಟಿಸಿದ್ದಾರೆ. ಇಂಡಿಗೋ ವಿಮಾನ ಹಾರಾಟ ವ್ಯತ್ಯಯ ಹಿನ್ನಲೆ ಆಕ್ರೋಶ ಹೊರ ಹಾಕಿ ಟೋಲ್ ಅಲ್ಲಿ ರಸ್ತೆ ತಡೆದು ಪ್ರೊಟೆಸ್ಟ್ ಮಾಡಲಾಗಿದೆ. ಈ ವೇಳೆ ವಾಹನ ಸವಾರರು ಸಮಸ್ಯೆ ಅನುಭವಿಸ್ತಾ ಇದ್ದ ಕಾರಣ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡಿಸಿ ಕೊಂಡಿದ್ದಾರೆ ಕೇಂದ್ರ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಪ್ರೊಟೆಸ್ಟ್ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.