ಮೈಸೂರು: ನಗರದಲ್ಕಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಜಯದೇವ ಹೃದ್ರೋಗ ಸಂಸ್ಥೆಯ ನೂತನ ಅಧ್ಯಕ್ಷ ಡಾ. ಬಿ. ದಿನೇಶ್
Mysuru, Mysuru | Sep 14, 2025 ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಇತ್ತೀಚೆಗಷ್ಟೇ ನೇಮಕಗೊಂಡ ಡಾ..ಬಿ. ದಿನೇಶ್ ಅವರು ಭಾನುವಾರ ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಲಿನ ಸುತ್ತೂರು ಮಠಕ್ಕೆ ಆಗಮಿಸಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.