ಉಡುಪಿ: ಎಸ್ಐಆರ್ ವಿವಾದ, ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ
Udupi, Udupi | Sep 28, 2026 ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರ ಬಂಧನಕ್ಕೆ ಆಗ್ರಹಿಸಿ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ. ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ತಡೆದ ಪೊಲೀಸರು.