ಬೆಂಗಳೂರು ಉತ್ತರ: ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ — ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ
ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ, ರೇಸ್ ಕೋರ್ಸ್ ರಸ್ತೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕರ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ, ರೇಪಿಸ್ಟ್ಗಳಿಗೆ ರಾಜಾತಿಥ್ಯ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವರಾದ ಡಾ. ಜಿ. ಪರಮೇಶ್ವರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ಬಿ ವೖ ವಿಜಯೇಂದ್ರ ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಶ್ರೀ @ಆರ್ ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಎನ್ ಚಳವಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್. ಅ