ಬಳ್ಳಾರಿ: ಬ್ರೂಸ್ಪೇಟೆ ವ್ಯಾಪ್ತಿಯಲ್ಲಿ ಯುವಕ ನಾಪತ್ತೆ, ಪತ್ತೆಗೆ ಪೊಲೀಸರ ಮನವಿ
ಬಳ್ಳಾರಿಯ ಬ್ರೂಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರೆಣ್ಣ ಎಂಬ 27 ವರ್ಷದ ಯುವಕ ಆಗಸ್ಟ್ 24 ರಿಂದ ಕಾಣೆಯಾಗಿದ್ದಾರೆ. ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ತಕ್ಷಣ ಬ್ರೂಸ್ಪೇಟೆ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಲು ಕೋರಲಾಗಿದೆ.