ಚಿತ್ರದುರ್ಗದ ಸಬ್ ರಿಜಿಸ್ಟರ್ ಕಚೇರಿ ಬಳಿ ಅಧಿಕೃತ ಪತ್ರ ಬರಹಗಾರರ ಅನಿರ್ಧಿಷ್ಟಾವದಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇನ್ನೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ಅಧಿಕೃತ ಪತ್ರ ಬರಹಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಅನಿರ್ಧಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಅನಿರ್ಧಿಷ್ಟಾವದಿ ಮುಷ್ಕರ ನಡೆಸಿದ್ದು ಪತ್ರ ಬರಹಗಾರರ ಪ್ರತ್ಯೇಕ ಲಾಗಿನ್ ಕೊಡಬೇಕು