ಮಸ್ಕಿ: ಮಸ್ಕಿ ಪಟ್ಟಡದಲ್ಲಿ ಮಟಕಾ – ಒರ್ವನ ಬಂಧನ
Maski, Raichur | Apr 5, 2024 ಮಸ್ಕಿ: ಮಟಕಾ – ಒರ್ವನ ಬಂಧನ ಮಸ್ಕಿ: ಮಟಕಾ ಚೀಟಿ ಬರೆಯುತ್ತಿದ್ದ ವ್ಯಕ್ತಿಯೊಬ್ಬರನ್ನು ಸರ್ಕಲ್ ಇನ್ ಸ್ಪೆಕ್ಟರ್ ಮಲ್ಲಿಕಾರ್ಜುನ ಇಕ್ಕಳಗಿ ಗುರುವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ವಿನೋಧ ಎಂದು ಹೇಳಲಾಗಿದೆ. ಪಟ್ಟಣದ ಗಾಂಧಿ ನಗರದಲ್ಲಿ ಮಟಕಾ ಬರೆಯುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು ಆತನಿಂದ $ 1800 ನಗದು ಹಾಗೂ ಮಟಕಾ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.