ನಗರದಲ್ಲಿ ದಿನಸಿ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿ ದಿಢೀರ್ ದಾಳಿ ದಿನಸಿ ಅಂಗಡಿಗಳಲ್ಲಿ ಮಾರಾಟ ಮಾಡುವ ದಿನಸಿ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಮುನ್ನ ಅದರ ಅವಧಿಯ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸುಗುಣಾ ಹೇಳಿದರು. ನಗರದ ಬುಧವಾರ ಮಧ್ಯಾಹ್ನ 2 ಗಂಟೆಯಲ್ಲಿ ವಿವಿಧ ಕಡೆಗಳಲ್ಲಿ ತಾಲೂಕು ಆರೋಗ್ಯ, ಆಹಾರ ಸುರಕ್ಷತಾ ಇಲಾಖೆ, ನಗರಸಭೆ ಮತ್ತು ಪೊಲೀಸ್ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅನಧೀಕೃತವಾಗಿ ದಾಸ್ತಾನು ಮಾಡಲಾಗಿದ್ದ ವಸ್ತುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿ ಮಾತನಾಡಿದ ಅವರು, ಜನಸಾಮಾನ್ಯರ ಆರೋಗ್ಯದ ಹಿತ