ಬೆಳ್ತಂಗಡಿ: ಧರ್ಮಸ್ಥಳ ಕೇಸ್: ಬೆಳ್ತಂಗಡಿಯಲ್ಲಿ ವಿಚಾರಣೆ ಮುಗಿಸಿ ಹೊರಟ ಯೂಟ್ಯೂಬರ್ ಸಮೀರ್; ನಾಳೆ ಮತ್ತೆ ವಿಚಾರಣೆಗೆ ಹಾಜರಾಗಲು ಸೂಚನೆ
Beltangadi, Dakshina Kannada | Aug 24, 2025
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ಆ.24 ರಂದು ಭಾನುವಾರ ಬೆಳಗ್ಗೆ 1 ಗಂಟೆಗೆ ಬಂದು ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ...