ಶೋರಾಪುರ: ನಗರದ ತಾಲೂಕ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ತಾಲೂಕ ಮಟ್ಟದ ಕ್ರೀಡಾಕೂಟ ಉದ್ಘಾಟನೆ
ಯಾದಗಿರಿ ಜಿಲ್ಲೆಯ ಸುರಪುರ ನಗರದ ತಾಲೂಕು ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ತಾಲೂಕ ಮಟ್ಟದ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮ ಜರಗಿತು ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಸ್ಥಳೀಯ ಮುಖಂಡರಿಂದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ನಂತರ ಮುಖಂಡರು ಮಾತನಾಡಿ ಪ್ರತಿಯೊಬ್ಬ ಕ್ರೀಡಪಟು ಸೋಲು ಗೆಲುವು ಸಮಾನವಾಗಿ ಸ್ವೀಕರಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಕ್ರೀಡಾಪಟುಗಳು ದೈಹಿಕ ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು