Public App Logo
Jansamasya
National
Vandebharatexpress
Didyouknow
Shahdara
New_delhi
Delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಶಿರಸಿ: ಬನವಾಸಿ ರಸ್ತೆಯ ಕೆರೆಕೊಪ್ಪ ಗ್ರಾಮದ ಮನೆಯೊಂದರ ಬಾವಿಗೆ ಬಿದ್ದ ಚಿರತೆ

Sirsi, Uttara Kannada | Sep 14, 2025
ಶಿರಸಿ : ತಾಕೂಕಿನ ಬನವಾಸಿ ರಸ್ತೆಯ ಕೆರೆಕೊಪ್ಪ ಗ್ರಾಮದ ಸುರೇಶ ಹೆಗಡೆ ಎಂಬುವವರ ಮನೆಯ ಬಾವಿಗೆ ಭಾನುವಾರ ನಸುಕಿನ ವೇಳೆ ಚಿರತೆಯೊಂದು ಬಿದ್ದಿರುವ ಘಟನೆ ನಡೆದಿದೆ. ಈ ಬಗ್ಗೆ ಭಾನುವಾರ ಬೆಳಿಗ್ಗೆ 6:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ‌‌ ಲಭ್ಯವಾಗಿದೆ. ಬಾವಿಯೊಳಗಡೆ ಬಿದ್ದ ಚಿರತೆ ಮೇಲೆ ಬರಲಾಗದೆ ಒದ್ದಾಡಿದೆ. ಚಿರತೆಯ ರಕ್ಷಣೆಗಾಗಿ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ.

MORE NEWS