ಅಜ್ಜಂಪುರ: ಹಿರೇಕಾನವಂಗಲ ಗ್ರಾಮದಲ್ಲಿ ಶ್ರೀ ಈಶ್ವರ ಸ್ವಾಮಿ ನೂತನ ದೇವಾಲಯ ಪ್ರವೇಶ ಕಾರ್ಯಕ್ರಮ, ಶಾಸಕ ಶ್ರೀನಿವಾಸ್ ಭಾಗಿ
Ajjampura, Chikkamagaluru | May 11, 2025
ಅಜ್ಜಂಪುರ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ಶ್ರೀ ಈಶ್ವರ ಸ್ವಾಮಿಯವರ ನೂತನ ದೇವಾಲಯ ಪ್ರವೇಶ, ನೂತನ ಶಿಲಾ ವಿಗ್ರಹ ಪ್ರತಿಷ್ಠಾಪನೆ ಹಾಗೂ...