ಕಲಬುರಗಿ: KKRTC ಅಧ್ಯಕ್ಷರಾಗಿ ಒಂದು ವರ್ಷ ಪೂರ್ಣ: ನಿಗಮದ ಭವಿಷ್ಯದ ಯೋಜನೆಗಳೇನು?
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಸಭೆ ನಡೆಸಲಾಯಿತು. ನೂತನ ಕೇಂದ್ರ ಕಚೇರಿ, ಅಫಜಲಪುರ ಮತ್ತು ವಾಡಿಯಲ್ಲಿ ಹೊಸ ಬಸ್ ನಿಲ್ದಾಣ ನಿರ್ಮಾಣ ಹಾಗೂ ಖಾಲಿ ಹುದ್ದೆಗಳ ಭರ್ತಿ ಕುರಿತು ಸಭೆಯಲ್ಲಿ ಚರ್ಚಿಸಿ ನಿರ್ದೇಶನ ನೀಡಲಾಗಿದೆ.