ಚಿತ್ರದುರ್ಗದ ಕೆ.ಎಸ್.ಆರ್.ಟಿ.ಸಿ ಘಟಕದ ಶ್ರೀ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಬಾಗಿಯಾಗಿದ್ದಾರೆ. ಸೋಮವಾರ ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಚಿವ ಡಿ ಸುಧಾಕರ್ ಅವರು ತೆರಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಹಾನ್ ಮಹನೀಯರ ತ್ಯಾಗ, ಶೌರ್ಯ ಮತ್ತು ಮೌಲ್ಯಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದರು.