ಹಾಸನ: ಟ್ಯಾಲೆಂಟ್ರಿಕ್ಸ್-2026: ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವದಲ್ಲಿ ನವ್ಕಿಸ್ ಇಂಜಿನಿಯರಿಂಗ್ ಕಾಲೇಜಿಗೆ ದ್ವಿತೀಯ ಸ್ಥಾನ
Hassan, Hassan | Nov 12, 2026 ಉಜಿರೆಯ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ರಾಜ್ಯ ಮಟ್ಟದ ಟ್ಯಾಲೆಂಟ್ರಿಕ್ಸ್-2026 ಸಾಂಸ್ಕೃತಿಕ ಉತ್ಸವದಲ್ಲಿ ಹಾಸನದ ನವ್ಕಿಸ್ ಕಾಲೇಜ್ ಆಫ್ ಇಂಜಿನಿಯರಿಂಗ್ ತಂಡ ಸಮಗ್ರ ದ್ವಿತೀಯ ಸ್ಥಾನ (ರನ್ನರ್ಸ್-ಅಪ್) ಪಡೆದು ಸಾಧನೆ ಮಾಡಿದೆ.