ಬಳ್ಳಾರಿ: ಅಲ್ಪಸಂಖ್ಯಾತರ ಸಮೂಹ ವಿವಾಹಕ್ಕೆ ರೂ.50,000 ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಜೋಡಿಗಳ ಸರಳ ವಿವಾಹಕ್ಕೆ ರೂ.50,000 ಪ್ರೋತ್ಸಾಹಧನ ನೀಡಲಾಗುತ್ತಿದೆ. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳಿಗೆ ಇದು ಅನ್ವಯ. ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್ಸೈಟ್ http://dom.karnataka.gov.in ನೋಡಿ.