ಮಿಸಲಾತಿಗಾಗಿ ಆಗ್ರಹಿಸಿ ಕಳೆದ ವರ್ಷದ ಪ್ರತಿಭಟನೆ ಸಂದರ್ಭದಲ್ಲಿ ಪಂಚಮಸಾಲಿಗಳ ಪೊಲೀಸರ ದೌರ್ಜನ್ಯಗೆ ೧ ವರ್ಷ ಪೂರೈಕೆಯಾದ ಹಿನ್ನೆಲೆಯಲ್ಲಿ ಈ ಘಟನೆ ಖಂಡಿಸಿ ಡಿಸೆಂಬರ್ ೧೦ ರಂದು ಬೆಳಗಾವಿಯಲ್ಲಿ ಮೌನ ಪ್ರತಿಭಟನೆ
ಚಿಕ್ಕೋಡಿ: ಬೆಳಗಾವಿಯಲ್ಲಿ ಡಿಸೆಂಬರ್ ೧೦ ರಂದು ಮೌನ ಪ್ರತಿಭಟನೆ: ಪಟ್ಟಣದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ - Chikodi News