ಪೊನ್ನಂಪೇಟೆ: ವಿರಾಜಪೇಟೆಯಲ್ಲಿ ಸಡಗರದ ಶಿಕ್ಷಕರ ದಿನಾಚರಣೆ: ಭಾಗವಹಿಸಿದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ
ವಿರಾಜಪೇಟೆಯ ಸಂತ ಅನ್ನಮ್ಮನ ಪ್ರೌಢಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭಾಗವಹಿಸಿದ್ದರು. ಗುಣಮಟ್ಟದ ಶಿಕ್ಷಣ ಮತ್ತು ಶಿಕ್ಷಕರ ಸೇವೆಯನ್ನು ಶ್ಲಾಘಿಸಿದ ಶಾಸಕರು, ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿಯ ಬಗ್ಗೆ ಮಾತನಾಡಿದರು.