ನವಲಗುಂದ ನಗರದ ಮಾಡಲ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ 75 ಉಚಿತ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ನವಲಗುಂದ ಶಾಸಕರಾದ ಎನ್.ಎಚ್.ಕೋನರಡ್ಡಿ ಅವರ ಸುಪುತ್ರನಾದ ನವೀನಕುಮಾರ ಕೋನರಡ್ಡಿ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸಚಿವರುಗಳು, ಶಾಸಕರುಗಳು, ವಿರೋಧ ಪಕ್ಷದ ನಾಯಕರುಗಳು, ಸರ್ಕಾರಿ ಗಣ್ಯ ಅಧಿಕಾರಿಗಳು, ಮುಖಂಡರುಗಳು, ಹಾಗೂ ರಾಜ್ಯದ ಎಲ್ಲ ನನ್ನ ರೈತ ಬಾಂದವರು ಆಗಮಿಸುತ್ತಿದ್ದು, ಕಾರ್ಯಕ್ರಮದ ಪೂರ್ವಬಾವಿ ತಯಾರಿಗಳನ್ನು ಇಂದು ಪೋಲಿಸ್ ವರಿಷ್ಠಾಧಿಕಾರಿಗಳಾದ ಗುಂಜನ್ ಆರ್ಯ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಮುಖಂಡರುಗಳೊಂದಿಗೆ ವೀಕ್ಷಿಸಿದರು.