ಶೋರಾಪುರ: ನಗರದ ಬಿಜೆಪಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಜನ್ಮದಿನ ಅಂಗವಾಗಿ ರಕ್ತದಾನ ಶಿಬಿರ ಜರುಗಿತು
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75 ನೇ ಜನ್ಮದಿನದ ಅಂಗವಾಗಿ ಯಾದಗಿರಿ ಜಿಲ್ಲೆಯ ಸುರಪುರ ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ರಾಜುಗೌಡ ಅವರಿಂದ ಚಾಲನೆ. ಕಲಬುರ್ಗಿಯಿಂದ ಆಗಮಿಸಿದ್ದ ನವ ಜೀವನ ರಕ್ತ ನಿಧಿ ಕೇಂದ್ರ ತಂಡದವರು ರಾಜುಗೌಡ ಅವರ ರಕ್ತವನ್ನು ಸಂಗ್ರಹಿಸಿದರು. ಇದೇ ವೇಳೆ ಮಾತನಾಡಿದ ರಾಜುಗೌಡ ಅವರು ಪ್ರಧಾನಿ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು ಮೋದಿ ಅವರ ಜನ್ಮದಿನದ ಅಂಗವಾಗಿ ರಕ್ತದಾನ ಮಾಡಿದ್ದೇನೆ ಜನರು ಕೂಡ ರಕ್ತದಾನ ಮಾಡುತ್ತಿದ್ದಾರೆ ಈ ರಕ್ತ ನಮ್ಮ ದೇಶದ ಸೈನಿಕರಿಗೆ ಹಾಗೂ ಜನರಿಗೆ ಅನುಕೂಲವಾಗುತ್ತದೆ ಎಂದರು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜ ಹನುಮಪ್ಪ ನಾಯಕ ಅವರು, ಹಾಗೂ