ಬೈಲಹೊಂಗಲ: ಕಿತ್ತೂರಿನ ನೇಗಿನಹಾಳದಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಬಾಸಾಹೇಬ ಪಾಟೀಲ
ಕಿತ್ತೂರು ಮತಕ್ಷೇತ್ರದ ನೇಗಿನಹಾಳ ಗ್ರಾಮದಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ ಅವರು ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜನರ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.