ಕೆಜಿಎಫ್ ಸಾರ್ವಜನಿಕ ಆಸ್ಪತ್ರೆ ಮುಂಬಾಗ ನ.೧೬ಕ್ಕೆ ಪ್ರತಿಭಟನೆ ಜಿಲ್ಲಾ ಆಸ್ಪತ್ರೆಯಾಗಿ ಮುಂದುವರೆಸಲು ಮೋಹನ್ ಕೃಷ್ಣ ಒತ್ತಾಯ ಬೇತಮಂಗಲ: ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ತನ್ನದೇ ಆದ ಇತಿಹಾಸ ಇದೆ ಇಂತಹ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಯಿಂದ ತಾಲೂಕು ಆಸ್ಪತ್ರೆಯಾಗಿ ಕೆಳದರ್ಜೆಗೆ ಇಳಿಸಲು ಮುಂದಾಗಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸಮಾಜ ಸೇವಕ ವಿ.ಮೋಹನ್ ಕೃಷ್ಣ ತಿಳಿಸಿದರು. ಕೆಜಿಎಫ್ ನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆಯು ಸುಮಾರು ೨೮೦ ಹಾಸಿಗೆ ಉಳ್ಳ ದೊಡ್ಡ ಆಸ್ಪತ್ರೆಯಾಗಿದೆ. ಪ್ರತಿನಿತ್ಯ ನಗರ ಹಾಗೂ ಗ್ರಾಮಾಂತರ ಭಾ