ಮೈಸೂರು: ಸಿಂಧುವಳ್ಳಿ ಗ್ರಾಮದಲ್ಲಿ ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಆಕ್ರೋಶ, ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ
Mysuru, Mysuru | Aug 26, 2025
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಪ್ರತಿಭಟನೆ. ಜಿ.ಟಿ ದೇವೇಗೌಡ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ....