ಸಿದ್ದರಾಮಯ್ಯ ಮತ್ತು ಡಿಕೆಶಿ ಪರ ಮಾತನಾಡುವವರು ತುಂಬಾ ಜನ ಇದ್ದಾರೆ ಶಾಸಕ ಕೆ.ವೈ.ನಂಜೇಗೌಡ ಕೋಲಾರ ಯಾರೂ ಶಾಸಕರು ಮಾತನಾಡಬಾರದು ಅಂತ ಹೈಕಮಾಂಡ್ ಸೂಚನೆ ಕೊಟ್ಟಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದ್ದಾರೆ ಕೋಲಾರ ನಗರದಲ್ಲಿ ಶನಿವಾರ ಸಿದ್ದರಾಮಯ್ಯ ಮತ್ತು ಡಿಕೆಶಿ ಪರ ಮಾತನಾಡುವವರು ತುಂಬಾ ಜನ ಇದ್ದಾರೆ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಪರ ಈ ಸಮಯದಲ್ಲಿ ಮಾತನಾಡಬಾರದು ಸಿಎಂ ಡಿಕೆಶಿ ಇಬ್ಬರೂ ನಮ್ಮ ಪಕ್ಷದ ಪ್ರಮುಖ ನಾಯಕರು ಮಲ್ಲಿಕಾರ್ಜುನ ಖರ್ಗೆ ಸೇರಿ ಇನ್ನೂ ಹಲವಾರು ನಾಯಕರು ನಮ್ಮ ಪಕ್ಷದಲ್ಲಿದ್ದಾರೆ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲಾ ಶಾಸಕರು ಬದ್ಧ ಇರುತ್ತೇವೆ ನನ್ನ ಪ್ರಕಾರ ಮತ ಹಾಕಿ ಸಿಎಂ