ದೇವನಹಳ್ಳಿ ಹೆಚ್.ಡಿ.ಕೆ ಹುಟ್ಟು ಹಬ್ಬ ಆಚರಣೆ ದೇವನಹಳ್ಳಿ ತಾಲ್ಲೂಕು ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ದೇವನಹಳ್ಳಿ ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಹೆಚ್.ಡಿ.ಕೆ ಹುಟ್ಟು ಹಬ್ಬದ ಪ್ರಯುಕ್ತ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ ಕುಮಾರಣ್ಣನವರಿಗೆ ದೊರೆತ ಅಧಿಕಾರದಲ್ಲಿ ಅ