ಕಲಬುರಗಿ: ಕಲಬುರಗಿಯಲ್ಲಿ ದೀಪಾವಳಿ ಮಹಾಲಕ್ಷ್ಮಿ ಪೂಜೆ: ಪಾಲ್ಗೊಂಡ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್
ಕಲಬುರಗಿ ನಗರದ ಸೂಪರ್ ಮಾರ್ಕೆಟ್, ನೆಹರು ಗಂಜ ಹಾಗೂ ಅಡತ್ ಎಪಿಎಂಸಿಯಲ್ಲಿ ನಡೆದ ದೀಪಾವಳಿ ಮಹಾಲಕ್ಷ್ಮಿ ಪೂಜೆಯಲ್ಲಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಭಾಗವಹಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರು ಉಪಸ್ಥಿತರಿದ್ದರು.