ಮಡಿಕೇರಿ: ಮಡಿಕೇರಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಸಂಘ ಪರಿವಾರಕ್ಕೆ ಕ್ಷಮೆಯಾಚಿಸಲು ಆಗ್ರಹ
ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹಾಗೂ ರಾಹುಲ್ ಗಾಂಧಿ ಮೇಲಿನ FIR ವಿರೋಧಿಸಿ ಮಡಿಕೇರಿಯ ಚೌಕಿ ವೃತ್ತದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಪ್ರತಿಭಟನೆ. ಅಧ್ಯಕ್ಷ ಟಿ.ಪಿ. ರಮೇಶ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ.