ಇಂಡಿ: ಶಾಸಕ ಯತ್ನಾಳ ಮುಖ್ಯಮಂತ್ರಿಯಾಗಲಿದ್ದಾರೆ ಹೊರ್ತಿಯಲ್ಲಿ ಕಾಲಜ್ಞಾನ ಸಿದ್ದಲಿಂಗ ಶ್ರೀಗಳು ಸ್ಪೋಟಕ ಭವಿಷ್ಯವಾಣಿ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಂದೂ ಧರ್ಮ ರಕ್ಷಣೆ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಕಾಲಜ್ಞಾನ ಸಿದ್ದಲಿಂಗ ಶ್ರೀಗಳು ಭವಿಷ್ಯ ನೀಡಿದ್ದರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೋರ್ತಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾನುವಾರ ಸಾಯಂಕಾಲ 6ಗಂಟೆ ಸುಮಾರಿಗೆ ಹರಿಹರದ ಕಾಲಜ್ಞಾನ ಮಠದ ಸಿದ್ದಲಿಂಗ ಶ್ರೀಗಳು ಮುಂದಿನ ದಿನಗಳಲ್ಲಿ ಶಾಸಕ ಬಸನಗೌಡ ಪಾಟೀಲ ಯಾವ ಮನೆಯಿಂದ ಹೊರಗಡೆ ಹೋಗಿದ್ದಾರೋ ಅದೇ ಮನೆಯ ಯಜಮಾನನಾಗಿ ರಾಜ್ಯದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದರೂ ಮುಂದಿನ ಮುಖ್ಯಮಂತ್ರಿ ಯಾಗಿ ಚಿಕ್ಕಾಣೆ ಹಿಡಿದು ವಿಜಯಪುರ ಜಿಲ್ಲೆಯ ಚಿತ್ರಣವನ್ನು ಬದಲಾಯಿಸಿ ಹಿಂದೂ ಧರ್ಮ ರಕ್ಷಣೆ ಮಾಡಲಿದ್ದಾರೆ ಎಂದು ಹೇಳಿದರು.