ಶಿವಮೊಗ್ಗ: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು
ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಜೂನ್ 24ರಂದು ಸುಮಾರು 50ರಿಂದ 55 ವರ್ಷ ವಯಸ್ಸಿನ ವ್ಯಕ್ತಿ ಒಬ್ಬರು ಸುಸ್ತಾಗಿ ಬಿದ್ದಿದ್ರು ಸಾರ್ವಜನಿಕರು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿಯು ಮೃತಪಟ್ಟಿದ್ದಾರೆ. ಅಮೃತ ವ್ಯಕ್ತಿಯನ್ನು ಕುಮಾರಸ್ವಾಮಿ ಎಂದು ಗುರುತಿಸಲಾಗಿದ್ದು, ವ್ಯಕ್ತಿಯಾಗುತ್ತದೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.ಈ ವ್ಯಕ್ತಿಯ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಕೂಡಲೇ ದೊಡ್ಡಪೇಟೆ ಪೊಲೀಸ್ ಠಾಣೆಯನ್ನ ಸಂಪರ್ಕಿಸುವಂತೆ ಪೊಲೀಸ್ ಅಧಿಕಾರಿಗಳು ಗುರುವಾರ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.