ಮತದಾನದ ಮೂಲಕ ಸುಭದ್ರ ದೇಶ ನಿರ್ಮಾಣ : ನ್ಯಾ.ಮಾಯಣ್ಣ ಕಾರವಾರ, ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್. ಉದ್ಘಾಟಿಸಿ ಮಾತನಾಡಿಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ತಪ್ಪದೇ ಚಲಾಯಿಸಿ, ಸಮರ್ಥ ಜನಪ್ರತಿನಿಧಿಯನ್ನು ಆಯ್ಕ್ಕೆ ಮಾಡುವ ಮೂಲಕ ಸುಭದ್ರ ದೇಶ ನಿರ್ಮಾಣ ಮಾಡಬೇಕು ಎಂದರು,ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ,ಎಸ್ ಪಿ ದೀಪನ್ ಇತರರು ಉಪಸ್ಥಿತರಿದ್ದರು.