ಮದ್ದೂರು ತಾಲ್ಲೂಕು ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಸ್ಮಶಾನ ಭೂಮಿಯ ಅಭಿವೃದ್ದಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನಿಡಿದರು. ನಂತರ ಶಾಸಕ ಕೆ.ಎಂ.ಉದಯ್ ಅವರು ಮಾತನಾಡಿ, ಕ್ಷೇತ್ರದಲ್ಲಿರುವ ಸ್ಮಶಾನ ಭೂಮಿಯ ಅಭಿವೃದ್ದಿ ಪಡಿಸಲಾಗುತ್ತಿದೆ. ಈ ಗ್ರಾಮಕ್ಕೆ 20 ಲಕ್ಷ ರೂ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಯಿಂದ ಅಭಿವೃದ್ದಿ ಪಡಿಸಲಾಗತ್ತಿದೆ. ಶಾಸಕನಾಗಿ ನನ್ನ 2 ವರ್ಷದ ಅವಧಿಯಲ್ಲಿ 1350 ಕೋಟಿ ರೂ. ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದೇನೆ ಎಂದರು. ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡರು ಶಾಸಕ ಕೆ.ಎಂ.ಉದಯ್ ಅವರನ್ನು ಶನಿವಾರ ಸಂಜೆ 5.30 ರಲ್ಲಿ ಅಭಿನಂದಿಸಿ ಗೌರವಿಸಿದರು. ಇದೇ ವೇಳೆ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ ಸಂದರ್ಶ