ಮೈಸೂರು: ಮಹಾರಾಜರಿಗಿಂತ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಚಾರಕ್ಕೆ ನಗರದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿರುಗೇಟು
Mysuru, Mysuru | Jul 26, 2025
ನಮಗೆ ಅಧಿಕಾರ ಸಿಕ್ಕರೆ ಜನರಿಗೆ ಕೆಲ್ಸ ಮಾಡಬೇಕು ಅದೇನು ಪಂದ್ಯಾವಳಿ ಅಲ್ಲ ನಮ್ಮ ಕಾಲದಲ್ಲಿ ಜನರಿಗೆ ಕೊಟ್ಟ ಮಾತುಗಳಂತೆ ಕೆಲಸ ಮಾಡಬೇಕಿದೆ....