ಕಲಬುರಗಿ: ನಗರದಲ್ಲಿ ಬೆಂಕಿಗೆ ಸುಟ್ಟು ಕರಕಲಾದ ಬೈಕ್
ಕಲಬುರಗಿ ನಗರದ ಜೇವರ್ಗಿ ಕ್ರಾಸ್ ಬಳಿ ಬೈಕ್ ಒಂದಕ್ಕೆ ಏಕಾಏಕಿ ಬೆಂಕಿ ಹತ್ತಿದೆ.ಬೆಂಕಿಗೆ ಬೈಕ್ ಸುಟ್ಟು ಕರಕಲಾಗಿದೆ.ಮಳೆಯಲ್ಲೂ ಬೈಕ್ ಸಂಪೂರ್ಣ ಸುಟ್ಟಿದೆ.ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಹೇಗೆ ಹತ್ತಿದೆ ಎಂದು ಗೊತ್ತಾಗಿಲ್ಲ. ಅ.29 ರಂದು ನಡೆದ ಘಟನೆ