Public App Logo
Jansamasya
National
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಶಿವಮೊಗ್ಗ: ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಮೊಬೈಲ್‌ ಟವರ್‌ಗಳ ನಿರ್ಮಾಣ ಕಾರ್ಯ, ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ

Shivamogga, Shimoga | Sep 16, 2025
ಕೇಂದ್ರ ಸರ್ಕಾರವು ನಾಗಾಲೋಟದಲ್ಲಿ ಬೆಳೆಯುತ್ತಿರುವ ದೇಶದ ಅಭಿವೃದ್ಧಿಗೆ ಪೂರಕವಾಗಿ ಸೌಲಭ್ಯ-ಸಹಕಾರಗಳನ್ನು ಒದಗಿಸುವುದರ ಜೊತೆಗೆ ಎದುರಾಗುವ ಎಲ್ಲಾ ರೀತಿಯ ಸಮಸ್ಯೆ ಸವಾಲುಗಳನ್ನು ಎದುರಿಸಿ ಮುನ್ನುಗ್ಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನಗರದ ಬಿ.ಎಸ್.ಎನ್.ಎಲ್.ಭವನದಲ್ಲಿ ದೂರಸಂಚಾರ ಕ್ಷೇತ್ರದಲ್ಲಿ ಆಗಿರುವ ಸಾಧನೆಗಳ ಕುರಿತು ಏರ್ಪಡಿಸಲಾಗಿದ್ದ ದೂರಸಂಪರ್ಕ ಸಲಹಾ ಸಮಿತಿಯ ಅ‍ಧ್ಯಕ್ಷತೆ ವಹಿಸಿ ಮಂಗಳವಾರ ಸಂಜೆ 4 ಗಂಟೆಗೆ ಮಾತನಾಡಿ, ಸ್ವಚ್ಚ ಭಾರತದಿಂದ ಇಂದಿನ ಡಿಜಿಟಲ್‌ಯುಗದವರೆಗೆ ಎಲ್ಲಾ ಕ್ಷೇತ್ರಗಳಲ್ಲೂ ಡಿಜಿಟಲೀಕರಣದ ಕಾರ್ಯ ಭರದಿಂದ ಸಾಗಿದೆ ಎಂದರು

MORE NEWS