ದಲಿತ ನಾಯಕ ಪ್ರಿಯಾಂಕ ಖರ್ಗೆ ಅವರ ಮೇಲೆ ಹಲ್ಲೆ ನಡೆಸಿದ. ಮತ್ತು ಸತೀಶ್ ಜಾರಕಿಹೊಳಿ ಅವರಿಗೆ ಜಾತಿನಿಂದನೆ ಮಾಡಿದ ಆರೋಪಗಳು ಕೇಳಿ ಬಂದಿದ್ದು . ಆರ್ ಎಸ್ ಎಸ್ ವಿರುದ್ಧ ಅಹಿಂದ ಸಂಘಟನೆಯ ಮುಖಂಡ ಮುತ್ತಣ್ಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದವರು ಭಾರತದ ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ಒಪ್ಪಿಕೊಳ್ಳದ ಆರ್ ಎಸ್ ಎಸ್ ಅನ್ನು ನಿಷೇಧಿಸಬೇಕೆಂದು ಮುತ್ತಣ್ಣ ಶಿವಳ್ಳಿ ಆಗ್ರಹಿಸಿದ್ದಾರೆ.